10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ|ಈಗಲೇ ಅರ್ಜಿ ಸಲ್ಲಿಸಿ!

railway recruitment 2024:ನಮಸ್ಕಾರ ಗೆಳೆಯರೇ ಈ ಒಂದು ಲೇಖನದಲ್ಲಿ ನಾನು ರೈಲ್ವೆ ಇಲಾಖೆಯಲ್ಲಿ ಖಾಲಿಯರು ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇನೆ. ಆದ್ದರಿಂದ ಯಾರಾದರೂ ಹುದ್ದೆಗಳ ಹುಡುಕುತ್ತಿದ್ದರೆ ಈ ಹುದ್ದೆಗಳ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಈ ಕೆಳಗೆ ರೈಲ್ವೆ ಇಲಾಖೆ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಹೌದು ಗೆಳೆಯರೇ ಮೇಲೆ ಹೇಳಿದಂತೆ ಈಗಾಗಲೇ ಜನವರಿ ತಿಂಗಳಲ್ಲಿ ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಆಫ್ ಲೈನ್ ಮೂಲಕ ಹಲವು ಜನ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಈಗ ಫೆಬ್ರುವರಿ ತಿಂಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದಾರೆ. ಈ ಅಧಿಸೂಚನೆಯ ಪ್ರಕಾರ ಹತ್ತನೇ ತರಗತಿ ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಆದ್ದರಿಂದ 10ನೇ ತರಗತಿ ಮತ್ತು 12ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಕೊಡಲೇ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಬೇಕಾಗುವ ದಾಖಲಾತಿಗಳು, ಕೊನೆಯ ದಿನಾಂಕ, ಅರ್ಜಿ ಶುಲ್ಕ ಮತ್ತು ಅರ್ಜಿ ಹಾಕುವ ವಿಧಾನವನ್ನು ಸಂಪೂರ್ಣವಾಗಿ ಈ ಕೆಳಗೆ ನೀಡಲಾಗಿದೆ. ಆದ್ದರಿಂದ ಕೆಳಗೆ ನೀಡಿರುವ  ಅರ್ಹತೆಗಳನ್ನು ಮತ್ತು ಆಸಕ್ತಿ ಇರುವ ವಿಧ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

ಖಾಲಿ ಇರುವ ಹುದ್ದೆಗಳು ಯಾವುವು? ಎಸ್ಟು?

ಒಟ್ಟು ಎರಡು ರೀತಿಯ ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇದ್ದು ಸಾಕಷ್ಟು ನೇಮಕಾತಿಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅದ್ದರಿಂದ ಅಸಕ್ತಿ ಇರುವ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಿ.

ಇದನ್ನು ಓದಿ:ವಿಧ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ | ಅರ್ಜಿ ಸಲ್ಲಿಸಲು 10 ಕಾಲಾವಕಾಶ| ಈಗಲೆ ಅರ್ಜಿ ಸಲ್ಲಿಸಿ!

 

ಈ ಅಧಿಸೂಚನೆಯಲ್ಲಿ ಒಟ್ಟು 622 ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಹತೆಗಳು ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ ಮೂಲಕ ಸಲ್ಲಿಸಬಹುದು.

ಈ 622 ಹುದೆಗಲ್ಲದೆ ಹಿಂದೆ ಹಲವಾರು ರೈಲ್ವೆ ಇಲಾಖೆ ಹುದ್ದೆಗಳ ಅರ್ಜಿಯನ್ನು ಕರೆಯಲಾಗಿದೆ ಅವುಗಳ ಮಾಹಿತಿಗಾಗಿ ನಮ್ಮ ಹಿಂದಿನ ಲೇಖನಗಳನ್ನು ಓದಿ ಅರ್ಜಿಯನ್ನು ಸಲ್ಲಿಸಿ.

1. ಕ್ಲರ್ಕ್ ಹುದ್ದೆ

2. ಹೆಲ್ಪರ್ ಹುದ್ದೆ

 

ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು ಯಾವುವು?

1. ಫೋನ್ ನಂಬರ್ ಮತ್ತು ಇಮೇಲ್ ಐಡಿ

2. ಆಧಾರ್ ಕಾರ್ಡ್

3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ

4. ಮಾರ್ಕ್ ಕಾರ್ಡ್

5. ವಾಸಸ್ಥಳ ಪ್ರಮಾಣ ಪತ್ರ

 

ಅರ್ಜಿ ಹಾಕಲು ಅರ್ಹತೆಗಳು ಯಾವುವು?

1.ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರಬೇಕು.

2. ಭಾರತದಲ್ಲಿ ವಾಸವಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಅರ್ಹತೆಗಳನ್ನು ಹೊಂದಿದ ಯಾವುದೇ ವಿದ್ಯಾರ್ಥಿಗಳು ಈ ರೈಲ್ವೆ ಇಲಾಖೆಯ ಸಹಾಯ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಆದ್ದರಿಂದ ರೈಲ್ವೆ ಇಲಾಖೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿಯನ್ನು ಸಲ್ಲಿಸಿ.

 

ಅರ್ಜಿ ಸಲ್ಲಿಸುವುದು ಹೇಗೆ?

1. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಮೇಲೆ ನೀಡಿರುವ ಅರ್ಹತೆಗಳನ್ನು ಹೊಂದಿದ್ದರೆ ಕೆಳಗೆ ನೀಡಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

2. ನಂತರ ನಿಮ್ಮ ಫೋನ್ ನಂಬರ್ ಮತ್ತು ಇಮೇಲ್ ಐಡಿ ಹಾಕಿ ಲಾಗಿನ್ ಆಗಿ.

3. ನಂತರ ಅಲ್ಲಿ ನಿಮ್ಮ ಸ್ವಂತ ದಾಖಲಾತಿಗಳನ್ನು ಭರ್ತಿ ಮಾಡಬೇಕಾಗುತ್ತದೆ. ಅದ್ದರಿಂದ ನಿಮ್ಮ ದಾಖಲಾತಿಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಿ.

4. ನಂತರ ವಿದ್ಯಾರ್ಹತೆಗೆ ಸಂಭಂದಿಸಿದ ದಾಖಲೆಗಳನ್ನು ಕೇಳಿರುತ್ತಾರೆ. ಅಲ್ಲಿ ನಿಮ್ಮ ಸರಿಯಾದ ವಿದ್ಯಾರ್ಥಿ ಮಾಹಿತಿಯನ್ನು ಭರ್ತಿ ಮಾಡಿ.

5. ನಂತರ ಕೆಲವು ದಾಖಲಾತಿಗಳ ಫೋಟೋವನ್ನು ಅಪ್ಲೋಡ್ ಮಾಡಬೇಕಾಗುತ್ತೆ.

6. ನಂತರ ಮೇಲೆ ನೀವು ನೀಡಿದ ಎಲ್ಲಾ ಮಾಹಿತಿಗಳನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಬ್ಮಿಟ್ ಮಾಡಿ.

 

ಮೇಲೆ ನೀಡಿದ ಅಂತಗಳನ್ನು ಪಾಲಿಸುವ ಮೂಲಕ ರೈಲ್ವೆ ಇಲಾಖೆಯ ಕ್ಲರ್ಕ್ ಮತ್ತು ಹೆಲ್ಪರ್ ಹುದ್ದೆಗಳಿಗೆ ಕೆಳಗೆ ನೀಡಿದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

CLICK HERE 

 

ಪ್ರಮುಖ ದಿನಾಂಕಗಳು:

1. ಅರ್ಜಿ ಪ್ರಾರಂಭವಾದ ದಿನಾಂಕ: ಜನೆವರಿ 25

2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಫೆಬ್ರುವರಿ 29

 

ಮೇಲೆ ನೀಡಿರುವ ದಿನಾಂಕದೊಳಗೆ ಅರ್ಹತೆ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳು ಈ ಮೇಲೆ ನೀಡಿದ ದಿನಾಂಕದೊಳಗೆ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಇದೇ ರೀತಿಯ ಖಾಲಿ ಹುದ್ದೆಗಳು ಸ್ಕಾಲರ್ಶಿಪ್ ಮತ್ತು ಇನ್ನಿತರ ಪ್ರತಿದಿನದ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ. ಈ ರೀತಿಯ ಸುದ್ದಿಗಳು ಉಪಯೋಗವಾಗುವ ನಿಮ್ಮ ಸ್ನೇಹಿತರಿಗೂ ಈ ಲೇಖನವನ್ನು ಶೇರ್ ಮಾಡಿ.

 

ಇದನ್ನು ಓದಿ:ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್ |ರಾಜ್ಯ ವಿಧ್ಯಾರ್ಥಿ ವೇತನ|ಈಗಲೆ ಅರ್ಜಿ ಸಲ್ಲಿಸಿ!

 

Leave a Comment