10ನೇ ಪಾಸಾದವರಿಗೆ ಅಂಗನವಾಡಿ ಕೇಂದ್ರದಲ್ಲಿ ! ನೇರ ನೇಮಕಾತಿಗೆ ಅಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ

Anganavadi jobs Recruitment :

Anganavadi jobs Recruitment : ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ 152 ಖಾಲಿ ಹುದ್ದೆಗಳಿಗೆ ಅವಕಾಶವಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ ಮತ್ತು ವೇತನವನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ವಯಸ್ಸು ದಾಖಲೆಗಳ ವಿವರ ಎಲ್ಲ ಮಾಹಿತಿಯನ್ನು ನನ್ನ ಲೇಖನದಲ್ಲಿ ತಿಳಿಸಿಕೊಡುತ್ತೇನೆ. ನೀವೆಲ್ಲರೂ ನನ್ನ ಲೇಖನವನ್ನು ಕೊನೆಯವರೆಗೂ ನೋಡಿ.

WhatsApp Group Join Now
Telegram Group Join Now       

Anganavadi jobs Recruitment :

ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಸರಳವಾಗಿ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲೇ ಬೇಕಾಗುವ ದಾಖಲೆಗಳ ವಿವರ ನಾನು ಒಂದೊಂದಾಗಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯಲ್ಲಿ 152 ಹುದ್ದೆಗಳಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.ನಿಗದಿತ ದಿನಾಂಕಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ.

01. ಆಧಾರ್ ಕಾರ್ಡ್

02. ರೇಷನ್ ಕಾರ್ಡ್

03. 10ನೇ ತರಗತಿ ಮಾರ್ಕ್ಸ್ ಕಾರ್ಡ್

04. ಜಾತಿ ಮತ್ತು ಆದಾಯ ಪ್ರಮಾಣ ಪತ್ರ

05. ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್

ಈ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಕಲೆಕ್ಟ್ ಮಾಡಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ

ಹುದ್ದೆಯ ವಿವರ

01. ಅಂಗನವಾಡಿ ಕಾರ್ಯಕರ್ತೆ

02. ಅಂಗನವಾಡಿ ಸಹಾಯಕಿ

ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ

01. ಅಂಗನವಾಡಿ ಕಾರ್ಯಕರ್ತೆ : 39

02. ಅಂಗನವಾಡಿ ಸಹಾಯಕಿ : 113

ಆಸಕ್ತಿ ಇರುವ ಅಭ್ಯರ್ಥಿಗಳು ಬೇಗ ಅರ್ಜಿ ಸಲ್ಲಿಸಿ ಕೆಲಸ ನಿಮ್ಮದಾಗಿಸಿಕೊಳ್ಳಿ.

ಇದನ್ನೂ ಒಮ್ಮೆ ಓದಿ :

12ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 9000 ಜಾಬ್ಸ್ ! ಈಗಲೇ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ.

ಅಂಗನವಾಡಿ ಕಾರ್ಯಕರ್ತೆ : ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು.ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿ ಸಹಾಯಕಿ : ಎಸ್ ಎಸ್ ಎಲ್ ಸಿ ಯಲ್ಲಿ ಅಥವಾ ತತ್ಸಮ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ವಯೋಮಿತಿ :

ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ಆಗಿರಬೇಕು.ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನ : 10/01/2024.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/02/2024

ಆಯ್ಕೆ ವಿಧಾನ :

ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆ ಖಾಲಿರುವ / ಹೊಸ ಕೇಂದ್ರ ಸ್ಥಾಪಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರು ಅವರ ಎಸೆಸೆಲ್ಸಿ ಉತ್ತೀರ್ಣರಾಗಿದ್ದು ಕನಿಷ್ಠ ಅವರು ಮೂರು ವರ್ಷ ಆದರೂ ಸೇವೆ ಸಲ್ಲಿಸಬೇಕು 45 ವರ್ಷಗಳ ವಯೋಮಿತಿ ಒಳಗಿದ್ದು ಆ ಒಂದು ಊರಿನ ಅಂಗನವಾಡಿ ಕೇಂದ್ರದಿಂದ ಮೂರು ಕಿಲೋಮೀಟರ್ ವ್ಯಾಪ್ತಿಯೊಳಗೆ ವಾಸಿಸುತ್ತಿದ್ದೂ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆಯಾಗಿ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಪ್ರಮೇಯ ಇರುವುದಿಲ್ಲ ಅಲ್ಲಿ ಮೊದಲೇ ಕೆಲಸ ಮಾಡುವ ಸಹಾಯಕಿಯನ್ನು ಅಂಗನವಾಡಿ ಕಾರ್ಯಕರ್ತೆಯಾಗಿ ನೇಮಕ ಮಾಡಲಾಗುತ್ತದೆ.

ಇದನ್ನೂ ಕೊಡ ಓದಿ :

Post office recruitment 2024|SSLC ಪಾಸಾದರೆ ಪೋಸ್ಟ್ ಆಫೀಸ್ ಹುದ್ದೆಗೆ ಅರ್ಜಿ ಸಲ್ಲಿಸಿ|63000ಸಂಬಳ!

ಮೇಲೆ ಹೇಳಿರುವ ಮಾಹಿತಿಯ ಪ್ರಕಾರ ಅಂಗನವಾಡಿ ಕೇಂದ್ರದಲ್ಲಿ ಆಹ್ವಾನಿಸಲಾದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನಾ ನೀಡಿರುವ ಎಲ್ಲ ಮಾಹಿತಿಯನ್ನು ಅರಿತುಕೊಂಡು ಅರ್ಜಿಯನ್ನು ಸಲ್ಲಿಸಿ. ನನ್ನ ಈ ಲೇಖನವನ್ನು ಸಂಪೂರ್ಣವಾಗಿ ಓದಿದ ತಮಗೆಲ್ಲರಿಗೂ ಧನ್ಯವಾದಗಳು…

Leave a Comment