New Ration Card Application 2024
New Ration Card Application 2024 : ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನರು ಈಗಾಗಲೇ ಅರ್ಜಿ ಸಲ್ಲಿಸಿರುವ ಎಪಿಎಲ್(APL )ಮತ್ತು ಬಿಪಿಎಲ್(BPL) ಹೊಸ ಪಡಿತರ ಚೀಟಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಈಗಾಗಲೇ ಜನರು ಹೊಸ ಪಡಿತರ ಚೀಟಿ ಅರ್ಜಿ ಹಾಕಲು ಎಲ್ಲಾ ಜನರು ಮುಂದೆ ನಿಂತಿದ್ದಾರೆ ಅದಕ್ಕೊಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ನೀವು ಈಗಾಗಲೇ ಎಪಿಎಲ್(APL) ಮತ್ತು ಬಿಪಿಲ್ (BPL)ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಿದ್ದರೆ ಅಂತಹ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಹೊಸ ಪಡಿತರ ಚೀಟಿ ಅರ್ಜಿ ಹಾಕಿದ ಮತ್ತು ಎಪಿಎಲ್(APL) ಮತ್ತು ಬಿಪಿಎಲ್(BPL) ಕಾರ್ಡುಗಳ ವಿತರಣೆ ಮಾಡಲಾಗುವುದು. ಎಂದು ತಿಳಿಸಿದೆ ಎಲ್ಲಾ ಮಾಹಿತಿಯನ್ನು ಈ ನನ್ನ ಲೇಖನದಲ್ಲಿ ಕೊಟ್ಟಿರುತ್ತೇನೆ ಅದಕ್ಕೆ ಈ ಲೇಖನವನ್ನು ಕೊನೆವರೆಗೂ ನೋಡಿ.
New Ration Card Application 2024
ಹೊಸ ಪಡಿತರ ಚೀಟಿ ವಿತರಣೆ ಮಾಡಲು ಮತ್ತು ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಆಹ್ವಾನಿಸಲು ಆಗುತ್ತದೆ ಎಂದು ನಿನ್ನೆ ನಡೆದ ಅಂದರೆ ಗುರುವಾರ ನಡೆದ ವಿಧಾನಸಭಾ ಚರ್ಚೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ನವರು ಈ ವಿಷಯವನ್ನು ಕುರಿತು ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಒಮ್ಮೆ ಓದಿ :
ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಅಹ್ವಾನ ! Village accountant officer job 2024
ಬಹುತೇಕ ಕಳೆದ ಅಂದರೆ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗೆಯ ಹೊಸ ರೇಷನ್ ಕಾರ್ಡಅನ್ನು( new ration card) ಸಾರ್ವಜನಿಕರಿಗೆ ವಿತರಣೆ ಮಾಡಿದಿಲ್ಲ ಈ ಬಗ್ಗೆ ಕರ್ನಾಟಕದ ಜನತಗೆ ತೀರ್ವ ಅಕ್ರೋಶ ವ್ಯಕ್ತವಾಗುತ್ತಿರುವ ಬಗ್ಗೆ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್(R Ashok )ಇನ್ನೂ ಕೆಲವು ಸದಸ್ಯರು ಪ್ರಶ್ನೆ ಮಾಡಿದಾಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ( Minister of Food and civil supplies)ಕೆ.ಎಚ್.ಮುನಿಯಪ್ಪ( K H Muniyappa ) ಅವರು ಈ ಪ್ರೆಶ್ನೆ ಗೆ ಉತ್ತರ ನೀಡಿದ್ದಾರೆ.
New Ration Card Application 2024 :
ಏಪ್ರಿಲ್ 1 ರಿಂದ ಹೊಸ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳ ವಿತರಣೆ ಆರಂಭವಾಗಲಿದೆ ! ಕೆ ಎಚ್ ಮುನಿಯಪ್ಪ
ಹೊಸ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ಕುರಿತಾಗಿ ಸದನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಅವರ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆಚ್ ಮುನಿಯಪ್ಪನವರು ಇವಾಗ ಅಂದರೆ ಸದ್ಯಕ್ಕೆ ಸ್ಥಗಿತವಾಗಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳು ಏಪ್ರಿಲ್ 1 2024 ರಿಂದ ಪುನಹ ವಿತರಣೆ ಪ್ರಾರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ ಎಚ್ ಮುನಿಯಪ್ಪನವರು ಸದನದಲ್ಲಿ ಹೇಳಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಪಡಿತರ ಚೀಟಿ ಪಡೆಯಲು 2.95 ಲಕ್ಷ ಹೊಸ ಅರ್ಜಿಗಳು ಸಲ್ಲಿಕೆಯಾಗಿದ್ದು ಈ ಅರ್ಜಿಗಳನ್ನು ಪರಿಶೀಲಿಸುವ ಮತ್ತು ಕಾರ್ಯವು ಇಲಾಖೆ ಅಧಿಕಾರಿಗಳಿಂದ ಬರದಿಂದ ಸಾಗುತ್ತಿದೆ. ಈ ಕಾರ್ಯವು ಮಾರ್ಚ್ 31ರ ಒಳಗೆ ಮುಗಿಯಲಿದ್ದು ಇವುಗಳನ್ನು ವಿಲೇವಾರಿ ಮಾಡಿ ಅರ್ಹ ಅಭ್ಯರ್ಥಿಗಳಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡವುದು ತಿಳಿಸಲಾಗಿದೆ.
ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಸಹ ಬರುತ್ತದೆ ! ಇಲ್ಲಿದೆ ಎಲ್ಲ ಮಾಹಿತಿ.
ಈಗಾಗಲೇ ಜನರಿಂದ ಅರ್ಜಿ ಸಲ್ಲಿಕೆಯಾಗಿರುವ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುವುದರ ಜೊತೆಗೆ ಈ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಮುಗಿದ ನಂತರ ಅಂದರೆ ಏಪ್ರಿಲ್ 1 ರಿಂದ ಹೊಸ ಪಡಿತರ ಚೀಟಿ ಅರ್ಜಿ ಕರೆಯಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ ಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಇದನ್ನೂ ಒಮ್ಮೆ ಓದಿ :
ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್ |ರಾಜ್ಯ ವಿಧ್ಯಾರ್ಥಿ ವೇತನ|ಈಗಲೆ ಅರ್ಜಿ ಸಲ್ಲಿಸಿ!