ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಿದ್ದರಾಗಿ ! ಈ ದಾಖಲೆ ಕೂಡ ಇಟ್ಟುಕೊಳ್ಳಿ New Ration Card application 2024 Keep this documents

New Ration Card application 2024  New Ration Card application 2024 :       ನಮಸ್ಕಾರ ಗೆಳೆಯರೇ ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ನಾವು ನಿಮಗೆ ಈ ಮಾಧ್ಯಮದ ಮುಖಾಂತರ ತಿಳಿಸುವುದೇನೆಂದರೆ ಯಾರ ಬಳಿ ರೇಷನ್ ಕಾರ್ಡ್ ಇಲ್ಲವೋ ಅಂತವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್  ನೀಡಲಾಗಿದೆ, ಅದು ಏನೆಂದರೆ  ಆಹಾರ ಮತ್ತು ನಾಗರಿಕ ಸರಬರಾಜು  ಸಚಿವರಾದ ಕೆ ಎಚ್ ಮುನಿಯಪ್ಪನವರು  ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವುದರ…

Read More