10 ನೇ ಪಾಸಾದವರಿಗೆ ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ..! ಈಗಲೇ ಅರ್ಜಿ ಸಲ್ಲಿಸಿ ಕೆಲಸ ನಿಮ್ಮ ದಾ ಗಿಸಿಕೊಳ್ಳಿ

• Railway jobs Recruitments:- ನಮಸ್ಕಾರ ಗೆಳೆಯರೇ ಈ ಲೇಖನದ ಮೂಲಕ ನಾನು ನಿಮಗೆ ತಿಳಿಸುವುದೇನೆಂದರೆ 10ನೇ ತರಗತಿ ಪಾಸಾದವರಿಗೆ ಭಾರತೀಯ ರೈಲು (Indian Railway)ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ.ಆಸಕ್ತಿವುಳ್ಳ ವಿದ್ಯಾರ್ಥಿಗಳು ಈಗಲೇ ಹೋಗಿ ಅರ್ಜಿಯನ್ನು ಸಲ್ಲಿಸಿ. ಅಜ್ಜಿಯನ್ನು ಸಲ್ಲಿಸುವುದು ಬೇಕಾದಾಗ ದಾಖಲೆಗಳ ಮಾಹಿತಿ ನನ್ನ ಲೇಖನದಲ್ಲಿ ಕೊಟ್ಟಿರುತ್ತೇನೆ.ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಒಳಗೆ ಹೋಗಿ ನಿಮ್ಮ ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಹೇಗೆ ಸಲ್ಲಿಸಬೇಕೆಂದು ನಾನು ತಿಳಿಸಿಕೊಡುತ್ತೇನೆ. ಅರ್ಜಿಯನ್ನು  ಸಲ್ಲಿಸಲು ಬೇಕಾಗುವ ಲಿಂಕ್ ನನ್ನ ಲೇಖನದಲ್ಲಿ ಕೊಟ್ಟಿರುತ್ತೇನೆ…

Read More