ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್ |ರಾಜ್ಯ ವಿಧ್ಯಾರ್ಥಿ ವೇತನ|ಈಗಲೆ ಅರ್ಜಿ ಸಲ್ಲಿಸಿ!

State scholarship portal: ಪ್ರೀತಿಯ ಓದುತ್ತಿರುವ ವಿದ್ಯಾರ್ಥಿಗಳಿಗೆ ನಮಸ್ಕಾರಗಳು. ಈ ಒಂದು ಲೇಖನದ ಮುಖಾಂತರ ಕರ್ನಾಟಕದ ವಿದ್ಯಾರ್ಥಿಗಳಿಗೆ ತಿಳಿಸುವುದು ಏನೆಂದರೆ ರಾಜ್ಯ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇನ್ನು ದಿನಾಂಕ ಇದ್ದು ಅರ್ಹ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಿ. ಇದರ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now Telegram Group Join Now        ಹೌದು ಸ್ನೇಹಿತರೆ ಮೇಲೆ ಹೇಳಿದಂತೆ ರಾಜ್ಯ ವಿದ್ಯಾರ್ಥಿ ವೇತನ 2024ಕ್ಕೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು ವಿಧ್ಯಾರ್ಥಿಗಳು…

Read More