State Budget : ರಾಜ್ಯ ಬಜೆಟ್ ಅಧಿವೇಶನ ಆರಂಭ|ಸಿದ್ದರಾಮಯ್ಯ 15ನೇ ಬಜೆಟ್ ನಿರೀಕ್ಷೆ ಹೆಚ್ಚಾಗಿದೆ.
State Budget:ಫೆಬ್ರುವರಿ 12. ರಿಂದ ರಾಜ್ಯ ಬಜೆಟ್ ಆರಂಭವಾಗಿದ್ದು , ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಪಾಲರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರ ಬಗ್ಗೆ ಮಾತನಾಡಲಿದ್ದಾರೆ. ಇದಾದ ನಂತರ ಫೆಬ್ರುವರಿ 16 ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯನ್ನು ಮಾಡಲಿದ್ದಾರೆ. ಫೆಬ್ರುವರಿ 16 ರಂದು ರಾಜ್ಯದ ಮುಖ್ಯ ಮಂತ್ರಿ ಬಜೆಟ್ ಅನ್ನು ಘೋಷಿಸಲಿದ್ದಾರೆ. ಈ ಸಲದ ಬಜೆಟ್ ಲೋಕ ಸಭಾ ಚುನಾವಣೆಯ ಸಮಯದಲ್ಲಿ ಬಂದ ಕಾರಣ ಹೆಚ್ಚೆಚ್ಚು ಮಹತ್ವ ಪಡೆದು ಕೊಳ್ಳುತ್ತಿದೆ.ಕರ್ನಾಟಕದಲ್ಲಿ … Read more