ಜಿಲ್ಲಾ ಪಂಚಾಯತ್ ಅಲ್ಲಿ ಖಾಲಿ ಹುದ್ದೆಗಳು. ನರೇಗಾ ಯೋಜನೆಯಡಿ ಭರ್ತಿ.zilla panchayat jobs 2024.

zilla panchayat jobs 2024: zilla panchayat jobs 2024:ನಮಸ್ಕಾರ ಪ್ರೀತಿಯ ಸ್ನೇಹಿತರೆ ಈ ಒಂದು ಲೇಖನದಲ್ಲಿ ಜಿಲ್ಲಾ ಪಂಚಾಯತ್ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದೇವೆ. ಆದ್ದರಿಂದ ಹುದ್ದೆಗಳನ್ನು ಹುಡುಕುತ್ತಿರುವವರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಹೌದು ಗೆಳೆಯರೇ ಈ ಮೇಲೆ ಹೇಳಿದಂತೆ ಜಿಲ್ಲಾ ಪಂಚಾಯತ್ ಅಲ್ಲಿ ಹೊಸ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆದ್ದರಿಂದ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ … Read more