ಉಚಿತ ಮನೆ ಹಂಚಿಕೆಗೆ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿಕೊಳ್ಳಿ. Pm awaas yojane 2024

Pm awaas yojane 2024 Pm awaas yojane 2024 : ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರದಿಂದ ಮನೆ ಇಲ್ಲದವರಿಗೆ ಮನೆಯನ್ನು  ನಿರ್ಮಾಣ ಮಾಡಲು ಅರ್ಜಿಯನ್ನು ಬಿಡಲಾಗಿತ್ತು ಅರ್ಜಿ ಹಾಕಿದ ಅಭ್ಯರ್ಥಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ( pm awaas yojane )ಪಟ್ಟಿ ಬಿಡುಗಡೆ ಮಾಡಲಾಗಿದೆ ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ, ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯಾ ಎಂದು ಹೇಗೆ ಚೆಕ್ ಮಾಡಬೇಕು ಎಂಬುದರ ಮಾಹಿತಿ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. Pm awaas … Read more