10ನೇ ತರಗತಿ ಪಾಸಾದವರಿಗೆ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗಾವಕಾಶ|RDPR recruitment 2024.

RDPR recruitment 2024: ನಮಸ್ಕಾರ ಗೆಳೆಯರೇ ಈ ಒಂದು ಲೇಖನದಲ್ಲಿ  ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಿದ್ದೇನೆ. ಆದ್ದರಿಂದ ನೀವೇನಾದರೂ ಹುದ್ದೆಗಳನ್ನು ಹುಡುಕುತ್ತಿದ್ದರೆ,  ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ. WhatsApp Group Join Now Telegram Group Join Now        ಹೌದು ಗೆಳೆಯರೇ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 300 ಹುದ್ದೆಗಳನ್ನು ಭರ್ತಿ ಮಾಡಲು ಇದೀಗ … Read more