ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಅಹ್ವಾನ ! Village accountant officer job 2024..

Village accountant officer job 2024. Village accountant officer job 2024 : ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದ ರಾಜ್ಯದಲ್ಲಿ ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ (village accountant job ) ಖಾಲಿಯಾಗಿದ್ದು ಆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು. ರಾಜ್ಯ ಸರ್ಕಾರ ನಿರ್ಧರಿಸಿದೆ ನಮ್ಮ ರಾಜ್ಯದ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಒಂದು ಹುದ್ದೆಗೆ ಅರ್ಜಿಗೆ ಆಹ್ವಾನಿಸುವಂತೆ ನಮ್ಮ ರಾಜ್ಯದ ಮುಖ್ಯಮಂತ್ರಿ ಆದಂತ ಸಿದ್ದರಾಮಯ್ಯ ಅವರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ…

Read More