ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ! ಇಲ್ಲಿದೇ ಎಲ್ಲಾ ಮಾಹಿತಿ. WCD karnataka jobs..

WCD karnataka jobs. WCD Karnataka jobs : ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಕೆಲಸ ನಿಮ್ಮದಾಗಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ ಲೈನ್ / ಪೋಸ್ಟ್ ಮಾಡುವುದರ ಮೂಲಕ ಅಪ್ಲೈ ಮಾಡಬಹುದು ಅದಕ್ಕೆ ಬೇಕಾಗಿರುವ ಹಲವಾರು ರೀ ತಿಯ ವಿವರಗಳು ಅಂದರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ,…

Read More