ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ! ಇಲ್ಲಿದೇ ಎಲ್ಲಾ ಮಾಹಿತಿ. WCD karnataka jobs..

WCD karnataka jobs.

WCD Karnataka jobs : ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಕೆಲಸ ನಿಮ್ಮದಾಗಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ ಲೈನ್ / ಪೋಸ್ಟ್ ಮಾಡುವುದರ ಮೂಲಕ ಅಪ್ಲೈ ಮಾಡಬಹುದು ಅದಕ್ಕೆ ಬೇಕಾಗಿರುವ ಹಲವಾರು ರೀ ತಿಯ ವಿವರಗಳು ಅಂದರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ, ಹೇಗೆ ಅರ್ಜಿ ಸಲ್ಲಿಸುವುದು ಎಂದು ನನ್ನ ಲೇಖನದಲ್ಲಿ ಒಂದೊಂದಾಗಿ ತಿಳಿಸಲಾಗಿದೆ ಅದಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ನೋಡಿ.

WhatsApp Group Join Now
Telegram Group Join Now       

WCD Karnataka jobs :

WCD yadagir recruitment 2024 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ( woman and child development department yadgir ) ಖಾಲಿ ಇರುವ ಹುದ್ದೆಗಳಿಗೆ ಅರ್ಹ ಇರುವ ಅಭ್ಯರ್ಥಿಗಳಿಗೆ ಅರ್ಜಿ ಹಾಕಲು ಅವಕಾಶ ನೀಡಿದೆ. ಒಟ್ಟು ಮೂರು ಜಿಲ್ಲೆ ಕೋ ಆರ್ಡಿನೇಟರ್ ಸ್ಪೆಸಿಲಿಸ್ಟ್ ಹುದ್ದೆಗಳು ಖಾಲಿಯಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಹಾಕಲು ಇದೆ ಫೆಬ್ರವರಿ 29, 2024 ಆಂಟಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಆಸಕ್ತರು ಆಫ್ ಲೈನ್ / ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

ಹುದ್ದೆಯ ಮಾಹಿತಿ.

ಜಿಲ್ಲಾ( district )ಮಿಷನ್ ಕೋ – ಆರ್ಡಿನೇಟರ್ -1
ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​​ನಲ್ಲಿ ( accountant ) ಸ್ಪೆಷಲಿಸ್ಟ್-1 (specialist )
DEO & ಪ್ರೋಗ್ರಾಮ್(program ) ಅಸಿಸ್ಟೆಂಟ್ ಫಾರ್ PMMVY- 1

ವಿದ್ಯಾರ್ಹತೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ/ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು. ಹಾಗಿದ್ದರೆ ಅರ್ಜಿ ಸಲ್ಲಿಸಲು ಬರುತ್ತದೆ

ವಯೋಮಿತಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆಯ ಪ್ರಕಾರವಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 40ವರ್ಷ ಒಳಗೆ ಆಗಿರಬೇಕು. ಮತ್ತು ಅವರ ಮೀಸಲಾತಿಯ ಪ್ರಕಾರ ವಯಸ್ಸಿನ ಸಡಲಿಕೆ ಮಾಡಲಾಗುತ್ತದೆ. ಅಂದರೆ ಎಸ್ಸಿ(sc)ಎಸ್ಟಿ (st) ದವರಿಗೆ ಐದು ವರ್ಷದಲ್ಲಿ ಸಡಲಿಕೆ ಇರುತ್ತದೆ. ಹಾಗೂ ಜನರಲ್ (OBC) ರವರಿಗೆ ಮೂರು ವರ್ಷ ಸಡಲಿಕೆ ಇರುತ್ತದೆ.

ವೇತನ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರ ನೇಮಕಾತಿ ಸೂಚನೆಯ ಪ್ರಕಾರ ಆಯ್ಕೆ ಆಗುವ ಯಾವುದೇ ಅಭ್ಯರ್ಥಿಗೆ ಇನ್ನು ವೇತನ ನಿಗದಿಪಡಿಸಿಲ್ಲ,ಅಭ್ಯರ್ಥಿಯ ಅನುಭವ ಮತ್ತು ಕಾರ್ಯ ಕ್ಷಮತೆ ಆಧಾರದ ಮೇಲೆ ಆಯ್ಕೆಯಾಗುವ ಅಭ್ಯರ್ಥಿಗೆ ಸಂಬಳ ನೀಡಲಾಗುತ್ತದೆ ಎಂದು ತಿಳಿಸುತ್ತಾರೆ.

ಉದ್ಯೋಗದ ಸ್ಥಳ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಈ ಒಂದು ಪೋಸ್ಟ್ ಯಾದಗಿರಿಯಲ್ಲಿ ಕೆಲಸ ನೀಡಲಾಗುತ್ತದೆ. ಎಂದು ತಿಳಿಸಲಾಗಿದೆ. ಅಭ್ಯರ್ಥಿಯನ್ನು ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕಲು ಪ್ರಮುಖ ದಿನಾಂಕಗಳು.

ಅರ್ಜಿ ಹಾಕಲು ಪ್ರಾರಂಭ ದಿನಾಂಕ : 15/2/2024.

ಅರ್ಜಿ ಹಾಕಲು ಕೊನೆಯ ದಿನಾಂಕ : 29/2/2024.

ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಹಾಕುವುದು ಹೇಗೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಬೇಕಾದ ದಾಖಲೆಗಳನ್ನು ತೆಗೆದುಕೊಂಡು ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳಿಸಬೇಕು.

ಉಪ ನಿರ್ದೇಶಕರ ಕಛೇರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಯಾದಗಿರಿ

ನಿಮಗೆ ಈ ಲೇಖನ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಮತ್ತು ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ. ಅವರಿಗೂ ಸಹ ಅರ್ಜಿ ಹಾಕುವುದರ ಜಾಗೃತಿಯನ್ನು ಮೂಡಿಸಿ…

ಇನ್ನು ಹೆಚ್ಚಿನ ಗೋರ್ಮೆಂಟ್ ಜಾಬ್ಸ್ ಮತ್ತು ಗೋರ್ಮೆಂಟ್ ಸ್ಕೀಮ್ಸ್ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ವೆಬ್ಸೈಟ್ ಗೆ ಸಬ್ಸ್ಕ್ರೈಬ್ ಮಾಡಿಕೊಳ್ಳಿ.

Leave a Reply

Your email address will not be published. Required fields are marked *